*BJP-JDS ನಾಯಕರು ಬಹಿರಂಗ ಚರ್ಚೆಗೆ ಬರಲಿ: ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ*
ಒಂದೇ ದಿನ ಮೈಸೂರು ಜಿಲ್ಲೆಯ 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಿದ ಸಿಎಂ ಪ್ರಗತಿವಾಹಿನಿ ಸುದ್ದಿ: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರಾಜ್ಯದ … Continue reading *BJP-JDS ನಾಯಕರು ಬಹಿರಂಗ ಚರ್ಚೆಗೆ ಬರಲಿ: ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed