*ಸಿದ್ದರಾಮಯ್ಯಗೆ ಹೈಕಮಾಂಡ್‌ನಲ್ಲಿ ಕಡಿಮೆಯಾಯ್ತಾ ಪ್ರಭಾವ?*: *5ನೇ ಸಾಲಿನ ಆಸನದ ಸುತ್ತ ಶುರುವಾಯ್ತು ಚರ್ಚೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಮುಂಚೂಣಿಯಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಆದ್ಯತೆ ಕಡಿಮೆಯಾಗಿದೆಯೇ? ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದ ಆಸನ ವ್ಯವಸ್ಥೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡನೇ ಸಾಲಿನಲ್ಲಿ ಆಸನ ನೀಡಿದ್ದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಐದನೇ ಸಾಲಿನಲ್ಲಿ ಆಸನ ಕಲ್ಪಿಸಿದ್ದು ಇದೀಗ ಚರ್ಚಗೆ ಕಾರಣವಾಗಿದೆ. ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ … Continue reading *ಸಿದ್ದರಾಮಯ್ಯಗೆ ಹೈಕಮಾಂಡ್‌ನಲ್ಲಿ ಕಡಿಮೆಯಾಯ್ತಾ ಪ್ರಭಾವ?*: *5ನೇ ಸಾಲಿನ ಆಸನದ ಸುತ್ತ ಶುರುವಾಯ್ತು ಚರ್ಚೆ*
Copy and paste this URL into your WordPress site to embed
Copy and paste this code into your site to embed