ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ: ಕೃಪಾ ಆಳ್ವ ಸೇರಿ ಆರು ಮಂದಿಗೆ ಬಂಧನ ಭೀತಿ

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿ ವಿಡಿಯೋ ಪ್ರಸಾರ ಮಾಡಿದ ಷಡ್ಯಂತ್ರ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಸೇರಿದಂತೆ ಆರು ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ. ಆರೋಪಿಗಳು ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದೀಗ ಬಂಧನದ ಭೀತಿ ಎದುರಾಗಿದೆ. ನವೆಂಬರ್ 20ರಂದು ಬೆಂಗಳೂರಿನ 66ನೇ ಸಿಸಿಹೆಚ್ ಸೆಷನ್ಸ್ ನ್ಯಾಯಾಲಯವು ಕೃಪಾ ಆಳ್ವ ಸೇರಿದಂತೆ ಆರು ಆರೋಪಿಗಳ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ಹೊರಡಿಸಿದೆ. ಕೃಪಾ ಆಳ್ವ, ಪ್ರಜ್ವಲ್ … Continue reading ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ: ಕೃಪಾ ಆಳ್ವ ಸೇರಿ ಆರು ಮಂದಿಗೆ ಬಂಧನ ಭೀತಿ