*ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್‌ಗೆ ಹೊಸ ತಿರುವು*: *ಕೃಪಾ ಆಳ್ವಾ ಮೊಬೈಲ್‌ನಲ್ಲಿ ಏನಿದೆ?*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಈಗ ಮತ್ತಷ್ಟು ಚುರುಕುಗೊಂಡಿದೆ. ಈವರೆಗೆ ಪೊಲೀಸರಿಗೆ ನೀಡದೆ ಉಳಿಸಿಕೊಂಡಿದ್ದ ಮೊಬೈಲ್ ಕೊನೆಗೂ ತನಿಖಾಧಿಕಾರಿಗಳ ಕೈ ಸೇರಿದೆ. ಮೊಬೈಲ್‌ನಲ್ಲಿ ಕೆಲವು ಫೈಲ್‌ಗಳನ್ನು ಅಳಿಸಲಾಗಿದೆ ಎಂಬ ಅನುಮಾನವೂ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ಇದೀಗ ವಿಧಿವಿಜ್ಞಾನ ಪ್ರಯೋಗಾಲಯದ ಮೊರೆ ಹೋಗಿದ್ದಾರೆ. ಮತ್ತೊಂದೆಡೆ, ವಿಡಿಯೋದಲ್ಲಿನ ಧ್ವನಿಯ ಸತ್ಯಾಸತ್ಯತೆ ಪತ್ತೆಹಚ್ಚಲು ಮಹತ್ವದ ಪರೀಕ್ಷೆಗೂ ಸಿದ್ಧತೆ ನಡೆದಿದೆ. ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸುತ್ತಿರುವ ಸೈಬರ್ ಕ್ರೈಂ ಪೊಲೀಸರು ಕೇಳಿದ್ದ ಮೊಬೈಲ್ … Continue reading *ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್‌ಗೆ ಹೊಸ ತಿರುವು*: *ಕೃಪಾ ಆಳ್ವಾ ಮೊಬೈಲ್‌ನಲ್ಲಿ ಏನಿದೆ?*