*ಸಿದ್ದರಾಮಯ್ಯ ಸ್ಟಿಂಗ್ 2023ರಲ್ಲೇ ನಡೆದಿತ್ತು*: *ಎಚ್‌ಡಿಕೆ ಹೊಸ ಬಾಂಬ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ 2011ರಲ್ಲಿ ನಡೆದದ್ದಲ್ಲ, 2023ರಲ್ಲೇ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ವಿಡಿಯೋವನ್ನು ಮುಂದಿಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬಹುದು ಎಂಬ ಗಂಭೀರ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭೇಟಿಯ ಬಗ್ಗೆ ಪ್ರತಿಕ್ರಿಯಿಸುವ ವೇಳೆ ಕುಮಾರಸ್ವಾಮಿ ಈ ವಿಚಾರ ಪ್ರಸ್ತಾಪಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. … Continue reading *ಸಿದ್ದರಾಮಯ್ಯ ಸ್ಟಿಂಗ್ 2023ರಲ್ಲೇ ನಡೆದಿತ್ತು*: *ಎಚ್‌ಡಿಕೆ ಹೊಸ ಬಾಂಬ್*