*ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ*

ಕಿಡಿಗೇಡಿ ವಕೀಲನ ಬಂಧನಕ್ಕೆ ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಎಸ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು … Continue reading *ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ*