*ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್ ಎನ್ನುವವರು ಸಲ್ಲಿಸಿಇದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ದ್ವಿಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.Home add -Advt ಸಿದ್ದರಾಮಯ್ಯನವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ವರುಣಾ ಹೋಬಳಿಯ ಶಂಕರ್ ಹೈಕೋಎಟ್ ಮೆಟ್ಟಿಲೇರಿದ್ದರು. ಚುನಾವಣಾ ಪ್ರಚಾರದ ವೇಳೆ … Continue reading *ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್*