ಏ.28, 30ರಂದು ಬೆಳಗಾವಿ ಆಖಾಡಕ್ಕಿಳಿಯಲಿದ್ದಾರೆ ಸಿದ್ದರಾಮಯ್ಯ: ರಂಗೇರಲಿದೆ ಚುನಾವಣೆ ಕಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಲೋಕಸಭಾ ಚುನಾವಣೆಗೆ ಇನ್ನು ಕೇವಲ 16 ದಿನ ಉಳಿದಿದೆ. ರಾಜಕೀಯ ಪಕ್ಷಗಳು ಈಗಾಗಲೆ 2 ಸುತ್ತಿನ ಪ್ರಚಾರ ಮುಗಿಸಿವೆ. ಇನ್ನೇನಿದ್ದರೂ ಸ್ಟಾರ್ ಪ್ರಚಾರಕರು, ನಾಯಕರ ನಿರೀಕ್ಷೆ.Home add -Advt ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದೆ, ಅಲ್ಲಿ ಏ.23ರಂದೇ ಬಹುರಂಗ ಪ್ರಚಾರ ಅಂತ್ಯವಾಗಲಿದೆ. ಹಾಗಾಗಿ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ತೊಡಗಿಕೊಂಡವರು ಏ.24ರ ನಂತರ ಎರಡನೇ ಹಂತದ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕಕ್ಕೆ ಲಗ್ಗೆ ಇಡಲಿದ್ದಾರೆ. … Continue reading ಏ.28, 30ರಂದು ಬೆಳಗಾವಿ ಆಖಾಡಕ್ಕಿಳಿಯಲಿದ್ದಾರೆ ಸಿದ್ದರಾಮಯ್ಯ: ರಂಗೇರಲಿದೆ ಚುನಾವಣೆ ಕಣ