*ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು … Continue reading *ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ ಸಿದ್ದರಾಮಯ್ಯ*