*ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಇದ್ದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು: ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ … Continue reading *ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಇದ್ದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು: ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದ ಸಿಎಂ*