*ಒಳಮೀಸಲಾತಿ ಕುರಿತು ಅಧಿಕೃತ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಸಿಎಂ ಮಾತಿನ ಹೈಲೈಟ್ಸ್ ಇಲ್ಲಿದೆ 1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and … Continue reading *ಒಳಮೀಸಲಾತಿ ಕುರಿತು ಅಧಿಕೃತ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ*