*ಹಾಸನಾಂಬೆ ದರ್ಶನಕ್ಕೆ ಬಂದ ಸಿದ್ದರಾಮಯ್ಯಗೆ ಗೇಟ್ ಗೊಂದಲ*: *ಅಧಿಕಾರಿಗಳ ವಿರುದ್ಧ ಶಿವಲಿಂಗೇಗೌಡ ಗರಂ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದ ಶಕ್ತಿ ದೇವತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. 1,000 ರೂಪಾಯಿ ವಿಶೇಷ ದರ್ಶನದ ಟಿಕೆಟ್ ಪಡೆದು ದೇವಿಯ ದರ್ಶನ ಮಾಡಿದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎರಡು ಬಾರಿ ಹಾಸನಾಂಬೆ ದರ್ಶನ ಪಡೆದಿದ್ದ ಸಿದ್ದರಾಮಯ್ಯ, ಈ ಬಾರಿ ತಮ್ಮ ಆಪ್ತರ ಜೊತೆ ದೇವಸ್ಥಾನಕ್ಕೆ ಆಗಮಿಸಿದ್ದರು. ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಸಾಥ್ ನೀಡಿದರು. ಆದರೆ ದೇವಸ್ಥಾನಕ್ಕೆ ಆಗಮಿಸುವ ಮಾರ್ಗದಲ್ಲಿ ಭದ್ರತಾ … Continue reading *ಹಾಸನಾಂಬೆ ದರ್ಶನಕ್ಕೆ ಬಂದ ಸಿದ್ದರಾಮಯ್ಯಗೆ ಗೇಟ್ ಗೊಂದಲ*: *ಅಧಿಕಾರಿಗಳ ವಿರುದ್ಧ ಶಿವಲಿಂಗೇಗೌಡ ಗರಂ*
Copy and paste this URL into your WordPress site to embed
Copy and paste this code into your site to embed