*ಸಿದ್ದರಾಮಯ್ಯಗೆ ಪಾಕಿಸ್ತಾನದ ಅತ್ಯುನ್ನತ ಪ್ರಶಸ್ತಿ ನೀಡುವುದು ಖಚಿತ: ಆರ್ ಅಶೋಕ ಲೇವಡಿ*

ಪ್ರಗತಿವಾಹಿನಿ ಸುದ್ದಿ : ಪೆಹಲ್ಗಾಮ್ ದಾಳಿಯ ಬಗ್ಗೆ ಮಾತನಾಡುತ್ತಾ ಪಾಕಿಸ್ತಾನದ ಪರವಾಗಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಪಾಕ್ ಮಾಧ್ಯಮಗಳಲ್ಲಿ ಪ್ರಶಂಸೆಗೊಳಗಾಗಿದ್ದನ್ನು ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕ ಆ‌ರ್. ಅಶೋಕ್ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಶಾಂತಿದೂತರಾಗಿದ್ದಾರೆ. ಅವರಿಗೆ ಪಾಕಿಸ್ತಾನದ ಅತ್ಯುನ್ನತ ಪ್ರಶಸ್ತಿ ನೀಡುವುದು ಖಚಿತ ಎಂದು ಲೇವಡಿ ಮಾಡಿದ್ದಾರೆ.Home add -Advt ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ … Continue reading *ಸಿದ್ದರಾಮಯ್ಯಗೆ ಪಾಕಿಸ್ತಾನದ ಅತ್ಯುನ್ನತ ಪ್ರಶಸ್ತಿ ನೀಡುವುದು ಖಚಿತ: ಆರ್ ಅಶೋಕ ಲೇವಡಿ*