*ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ … Continue reading *ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*