*ಐದಕ್ಕೆ ಐದೂ ಗ್ಯಾರಂಟಿ ಯೋಜನೆ ಜಾರಿ; ನುಡಿದಂತೆ ನಡೆದ ಸರ್ಕಾರ; ಸಿಎಂ ಸಿದ್ದರಾಮಯ್ಯ*
ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು; ಸದುಪಯೋಗಪಡಿಸಿಕೊಳ್ಳಿ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ, ಈ ಯೋಜನೆಗಳು ದುರುಪಯೋಗ ಆಗದಂತೆ … Continue reading *ಐದಕ್ಕೆ ಐದೂ ಗ್ಯಾರಂಟಿ ಯೋಜನೆ ಜಾರಿ; ನುಡಿದಂತೆ ನಡೆದ ಸರ್ಕಾರ; ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed