*ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ ಪರಿಹಾರ ನೀಡಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.Home add -Advt ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 … Continue reading *ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ ಪರಿಹಾರ ನೀಡಲು ಸಿಎಂ ಸೂಚನೆ*