*5 ವರ್ಷ ನಾನೇ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ವಿಪಕ್ಷ ಬಿಜೆಪಿ ನಾಯಕರು ಸಿಎಂ ಬದಲಾವಣೆ ಖಚಿತ ಎಂದು ಹೇಳಿಕೆ ನೀಡಿರುವ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, 5 ವರ್ಷ ನಾನೇ ಮುಖ್ಯಮಂತ್ರಿ. ಬಿಜೆಪಿಯವರು ಹೇಳಲು ಅವರೇನು ನಮ್ಮ ಹೈಕಮಾಂಡಾ? ಎಂದು ಪ್ರಶ್ನಿಸಿದರು. ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಯಾವುದೇ … Continue reading *5 ವರ್ಷ ನಾನೇ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*
Copy and paste this URL into your WordPress site to embed
Copy and paste this code into your site to embed