*ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಜಿನಿಯರ್ ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು-ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂಜಿನಿಯರ್ ಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ರಾಜ್ಯ ಇನ್ಸ್ ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಆಯೋಜಿಸಿದ್ದ 56 ನೇ ಎಂಜಿನಿಯರಿಂಗ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಎಂಜಿನಿಯರ್ಸ್ ದಿನ ಕೂಡ ಹೌದು. ವಿಶ್ವ ಪ್ರಜಾಪ್ರಭುತ್ವ ದಿನವೂ ಹೌದು. ಈ ಎರಡರ ಉದ್ದೇಶವೂ ಕೂಡ ಉತ್ತಮ ಸಮಾಜದ ನಿರ್ಮಾಣವೇ ಆಗಿದೆ. ಸರ್.ಎಂ.ವಿಶ್ವೇಶ್ವರಯ್ಯ ಬಹಳ ದೊಡ್ಡ ಎಂಜಿನಿಯರ್. ಇವರು ಮೈಸೂರು … Continue reading *ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ*