*ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಜಿನಿಯರ್ ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು-ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂಜಿನಿಯರ್ ಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ಕರ್ನಾಟಕ ರಾಜ್ಯ ಇನ್ಸ್ ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಆಯೋಜಿಸಿದ್ದ 56 ನೇ ಎಂಜಿನಿಯರಿಂಗ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಎಂಜಿನಿಯರ್ಸ್ ದಿನ ಕೂಡ ಹೌದು. ವಿಶ್ವ ಪ್ರಜಾಪ್ರಭುತ್ವ ದಿನವೂ ಹೌದು. ಈ ಎರಡರ ಉದ್ದೇಶವೂ ಕೂಡ ಉತ್ತಮ ಸಮಾಜದ ನಿರ್ಮಾಣವೇ ಆಗಿದೆ. ಸರ್.ಎಂ.ವಿಶ್ವೇಶ್ವರಯ್ಯ ಬಹಳ ದೊಡ್ಡ ಎಂಜಿನಿಯರ್. … Continue reading *ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ*