*ಧರ್ಮ ಹಾಗೂ ವಿದ್ಯೆ ಬಗ್ಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ*

ವಿದ್ಯೆ ಎಂದರೆ ನಮ್ಮ ಯೋಚನೆ, ನಿಲುವುಗಳು, ವೈಜ್ಞಾನಿಕವಾಗಿ, ವೈಚಾರಿಕವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸ ವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಉಚಿತ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಯನ್ನು ಮಾಡಿದ ನಂತರ … Continue reading *ಧರ್ಮ ಹಾಗೂ ವಿದ್ಯೆ ಬಗ್ಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ*