*ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?ಶಾಂತಿ, ನೆಮ್ಮದಿ ಕೆಡಿಸುವುದಕ್ಕೋ?*

ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ; ಸಿಎಂ ಆಗ್ರಹ ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ … Continue reading *ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?ಶಾಂತಿ, ನೆಮ್ಮದಿ ಕೆಡಿಸುವುದಕ್ಕೋ?*