*ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?ಶಾಂತಿ, ನೆಮ್ಮದಿ ಕೆಡಿಸುವುದಕ್ಕೋ?*

ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ; ಸಿಎಂ ಆಗ್ರಹ ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.Home add -Advt ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ … Continue reading *ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?ಶಾಂತಿ, ನೆಮ್ಮದಿ ಕೆಡಿಸುವುದಕ್ಕೋ?*