*ಅಮಿತ್ ಶಾ ಅವರಿಗೆ ನೇರ ಸವಾಲು ಹಾಕಿ, ಬಹಿರಂಗ ಚರ್ಚೆಗೆ ಆಹ್ವಾನಿಸಿದ ಸಿಎಂ ಸಿದ್ದರಾಮಯ್ಯ*
‘ಗ್ಯಾರಂಟಿ’ ವಿರೋಧಿಸಿದ್ದ ಪ್ರಧಾನಿ ಮೋದಿ ಯೋಜನೆ ಮಾತ್ರವಲ್ಲ ಹೆಸರನ್ನೂ ಕದ್ದು ಜಾಹೀರಾತು ನೀಡಿದ್ದಾರೆ; ಸಿಎಂ ಕಿಡಿ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ, ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ … Continue reading *ಅಮಿತ್ ಶಾ ಅವರಿಗೆ ನೇರ ಸವಾಲು ಹಾಕಿ, ಬಹಿರಂಗ ಚರ್ಚೆಗೆ ಆಹ್ವಾನಿಸಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed