*ಈ ಸುಳ್ಳು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ? ಕೇಂದ್ರ ಗೃಹ ಸಚಿವರಿಗೆ ಸಿಎಂ ಪ್ರಶ್ನೆ*

ಅಮಿತ್ ಶಾ ಹೇಳಿಕೆಗೆ ’ಕ್ರೊನಾಲಜಿ’ಯಲ್ಲಿಯೇ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ‘’ ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಬರಪರಿಹಾರ ಕೋರಿ ಮನವಿ ಸಲ್ಲಿಸಿತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆಯಾಗಿರುವ ಕಾರಣ ಪರಿಹಾರ ನೀಡಲು ಸಾಧ್ಯವಾಗಿಲ್ಲ’’ ಎಂಬ ಅಪ್ಪಟ ಸುಳ್ಳನ್ನು ರಾಮನಗರದಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನೀವು ಹೇಳಿದ್ದೀರಿ. ಈ ಸುಳ್ಳನ್ನು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ … Continue reading *ಈ ಸುಳ್ಳು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ? ಕೇಂದ್ರ ಗೃಹ ಸಚಿವರಿಗೆ ಸಿಎಂ ಪ್ರಶ್ನೆ*