*ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.Home add -Advt *ಬೆಳಗಾವಿ: ಟೈರ್ ಟ್ಯೂಬ್ ಮೇಲೇರಿ ನದಿ ದಾಟಿ ಶಾಲೆಗೆ ತೆರಳುತ್ತಿರುವ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು*