*ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿಎಂ ಪ್ರಶ್ನೆ*

ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗೆ ಗ್ಯಾರಂಟಿ ಯೋಜನೆ ಘೋಷಿಸಿ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಚಾರಿತ್ರಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ … Continue reading *ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿಎಂ ಪ್ರಶ್ನೆ*