*ಅಚ್ಚರಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ. ಈ ನಡುವೆ ಕಾಂಗ್ರೆಸ್ ನಾಯಕರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ವ್ಯಾಪಕವಾಗಿ ಟೀಕೆ ಮಾಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನೂ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಾವು ರಾಮನನ್ನು ವಿರೋಧಿಸಿಲ್ಲ. ನಾನೂ … Continue reading *ಅಚ್ಚರಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ*