*ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ . ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತಿಗಳಿಗೆ ಅಭಯ ನೀಡಿದರು. ಅವರು ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.Home add -Advt ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು … Continue reading *ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ*