*ಶಾಸಕ ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು. ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು :Home add -Advt ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ … Continue reading *ಶಾಸಕ ಯತ್ನಾಳ್ ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*