*ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.Home add -Advt ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. … Continue reading *ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed