*ಸೋಮವಾರ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ*
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಭೂ ಕುಸಿತ, ಗುಡ್ಡ ಕುಸಿತದಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳಿಗೆ ಖುದ್ದು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.Home add -Advt ಆಗಸ್ಟ್ 5ರಂದು ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಗೆ ಭೇಟಿ ಕೊಡಲಿದ್ದಾರೆ. ಗೋಕಾಕ್ ನ ವಿವಿಧ ಗ್ರಾಮಗಳಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ಪರಿಶೀಲಿಸಲಿದ್ದು, ಕಾಳಜಿ ಕೇಂದ್ರಗಳಿಗೆ ಭೇಟಿ … Continue reading *ಸೋಮವಾರ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ*
Copy and paste this URL into your WordPress site to embed
Copy and paste this code into your site to embed