*ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬೃಹತ್ ಕೈಗಾರಿಗೆ ಸ್ಥಾಪನೆ; ಸ್ಥಳೀಯರಿಗೆ ಉದ್ಯೋಗ; ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ … Continue reading *ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬೃಹತ್ ಕೈಗಾರಿಗೆ ಸ್ಥಾಪನೆ; ಸ್ಥಳೀಯರಿಗೆ ಉದ್ಯೋಗ; ಸಿಎಂ ಘೋಷಣೆ*