*140 ಶಾಸಕರು ನಮ್ಮೊಂದಿಗಿದ್ದು, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು. ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ … Continue reading *140 ಶಾಸಕರು ನಮ್ಮೊಂದಿಗಿದ್ದು, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು*