*ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಹೇರುತ್ತಿದೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು. ಸಂವಿಧಾನ ಜಾರಿಯಾದಾಗ ಬಿಜೆಪಿ … Continue reading *ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಹೇರುತ್ತಿದೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed