*ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಹೆಚ್ ಎ ಎಲ್ ಮೂಲಕ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿದಣಕ್ಕೆ ತೆರಳಲಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನಿರ್ಮಾಣಗೊಂಡಿರುವ ಆಧುನಿಕ ಸೌಲಭ್ಯಗಳ ಬಹುಮಹಡಿ ಸಂಕೀರ್ಣ ಕಟ್ತಡ ಉದ್ಘಾಟಿಸಲಿದ್ದಾರೆ. ಬಳಿಕ ಕೃಷಿ ಇಲಾಖೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ್ನನು ವಿತರಿಸಲಿದ್ದಾರೆ.Home add -Advt