Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button