*ಅನಧಿಕೃತವಾಗಿ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸೂಚನೆ*

ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ಪ್ರಗತಿವಾಹಿನಿ ಸುದ್ದಿ: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ … Continue reading *ಅನಧಿಕೃತವಾಗಿ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸೂಚನೆ*