*ಅನಧಿಕೃತವಾಗಿ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸೂಚನೆ*

ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ಪ್ರಗತಿವಾಹಿನಿ ಸುದ್ದಿ: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ … Continue reading *ಅನಧಿಕೃತವಾಗಿ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸೂಚನೆ*