*ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಮಹಾಸ್ಪೋಟ ಸಂಭವಿಸಲಿದೆ; ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ … Continue reading *ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಮಹಾಸ್ಪೋಟ ಸಂಭವಿಸಲಿದೆ; ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ*