*ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ: ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ … Continue reading *ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ: ಸಿಎಂ ಪ್ರಶ್ನೆ*