*ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್ ಮಾಡಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಗೋಡೆಗೆ ಹಾನಿ … Continue reading *ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್ ಮಾಡಲು ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed