*ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ; ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ … Continue reading *ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ; ಸಿಎಂ ವಾಗ್ದಾಳಿ*