*ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ 100ಕೋಟಿ ಅನುದಾನಕ್ಕೆ ಸಿಎಂಗೆ ಮನವಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು.Home add -Advt … Continue reading *ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ 100ಕೋಟಿ ಅನುದಾನಕ್ಕೆ ಸಿಎಂಗೆ ಮನವಿ ಸಲ್ಲಿಕೆ*