*ಇ-ಆಡಳಿತ: ಮಹತ್ವದ ಯೋಜನೆ ಪ್ರಾಯೋಗಿಕ ಜಾರಿಗೆ 6 ತಾಲೂಕುಗಳ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲ್ಲೂಕು ಹಂತದ ಕಛೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತತ್‌ಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸಲು ಯತ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ, ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲು ಚಿಕ್ಕಬಳ್ಳಾಪುರ, … Continue reading *ಇ-ಆಡಳಿತ: ಮಹತ್ವದ ಯೋಜನೆ ಪ್ರಾಯೋಗಿಕ ಜಾರಿಗೆ 6 ತಾಲೂಕುಗಳ ಆಯ್ಕೆ*