*ಜಮೀನುಗಳ ಖಾತೆಗೆ ಇ-ಪೌತಿ ಆಂದೋಲನ ಜಾರಿ*
ಪ್ರಗತಿವಾಹಿನಿ ಸುದ್ದಿ: ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂದೋಲನವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಪ್ರಸ್ತುತ ಚಾಲ್ತಿಯಲ್ಲಿರುವ ಕರ್ನಾಟಕ ಭೂ-ಕಂದಾಯ ಕಾಯ್ದೆಯು ತುಂಬ ಹಳೆಯದಾಗಿದ್ದು, ಕ್ಷೇತ್ರ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹೆಚ್ಚಿನ ಸ್ಪಷ್ಟತೆ … Continue reading *ಜಮೀನುಗಳ ಖಾತೆಗೆ ಇ-ಪೌತಿ ಆಂದೋಲನ ಜಾರಿ*
Copy and paste this URL into your WordPress site to embed
Copy and paste this code into your site to embed