*ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ಬೆಳಗಾವಿ ಸೇರಿದಂತೆ 7 ಕಡೆ ಕೈಗಾರಿಕಾ ವಸಾಹತುಗಳ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಜನತೆ ಉದ್ಯೋಗದಾತರಾಗುವಂತಾಗಬೇಕು ಎಂದು ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಹೇಳಿದ್ದರು. ನಿರುದ್ಯೋಗವೆನ್ನುವುದು ದೇಶದ ಯುವಜನತೆಯ ಆತ್ಮಸ್ಥೈರ್ಯವನ್ನೇ ಕುಂದಿಸುತ್ತಿದೆ. ಇದನ್ನು ನಿವಾರಿಸಲು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕೆಲಸ ಒಂದೆಡೆ ನಡೆಯಬೇಕು, ಮತ್ತೊಂದೆಡೆ ದೇಶದ ಯುವಜನರ ಔದ್ಯೋಗಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೈಗಾರಿಕೋದ್ಯಮವನ್ನು ಉತ್ತೇಜಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt 2023-24ನೇಸಾಲಿನ … Continue reading *ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ಬೆಳಗಾವಿ ಸೇರಿದಂತೆ 7 ಕಡೆ ಕೈಗಾರಿಕಾ ವಸಾಹತುಗಳ ಸ್ಥಾಪನೆ*