*ಅಂಗನವಾಡಿ ಕಾರ್ಯಕರ್ತೆಯರಿಗೆ ಶುಭ ಸುದ್ದಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಾಕಷ್ಟು ಅನುದಾನ ಘೋಷಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಶುಭ ಸುದ್ದಿ*