*ಕೊಪ್ಪಳದಲ್ಲಿ ಜಾನಪದ ಲೋಕ ಸ್ಥಾಪನೆ; ಕನ್ನಡ ನಾಡು, ನುಡಿ, ಕಲೆ ಅರಿವು ಮೂಡಿಸಲು ವಿಶೇಷ ಯೋಜನೆ ಆರಂಭ; ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೇ ಒಂದೇ ಒಂದೇ ಕರ್ನಾಟಕವೊಂದೇ,ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ,ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ ಎಂದು ಡಾ. ದ.ರಾ. ಬೇಂದ್ರೆ ಹೇಳಿದಂತೆ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವೆಂಬರ್, 2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ʻಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು … Continue reading *ಕೊಪ್ಪಳದಲ್ಲಿ ಜಾನಪದ ಲೋಕ ಸ್ಥಾಪನೆ; ಕನ್ನಡ ನಾಡು, ನುಡಿ, ಕಲೆ ಅರಿವು ಮೂಡಿಸಲು ವಿಶೇಷ ಯೋಜನೆ ಆರಂಭ; ಸಿಎಂ ಘೋಷಣೆ*