*ಕ್ರೀಡಾಪಟುಗಳಿಗೆ ಸಿಹಿಸುದ್ದಿ; ಪ್ರಮುಖ ಇಲಾಖೆಗಳ ನೇಮಕಾತಿಯಲ್ಲಿ ಶೇ. 3ರಷ್ಟು ಹುದ್ದೆ ಮೀಸಲು; ಸೈಕ್ಲಿಂಗ್‌ ವೇಲೋಡ್ರೋಮ್‌ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.Home add -Advt ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ … Continue reading *ಕ್ರೀಡಾಪಟುಗಳಿಗೆ ಸಿಹಿಸುದ್ದಿ; ಪ್ರಮುಖ ಇಲಾಖೆಗಳ ನೇಮಕಾತಿಯಲ್ಲಿ ಶೇ. 3ರಷ್ಟು ಹುದ್ದೆ ಮೀಸಲು; ಸೈಕ್ಲಿಂಗ್‌ ವೇಲೋಡ್ರೋಮ್‌ ಸ್ಥಾಪನೆ*