*ಕ್ರೀಡಾಪಟುಗಳಿಗೆ ಸಿಹಿಸುದ್ದಿ; ಪ್ರಮುಖ ಇಲಾಖೆಗಳ ನೇಮಕಾತಿಯಲ್ಲಿ ಶೇ. 3ರಷ್ಟು ಹುದ್ದೆ ಮೀಸಲು; ಸೈಕ್ಲಿಂಗ್‌ ವೇಲೋಡ್ರೋಮ್‌ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.Home add -Advt ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ … Continue reading *ಕ್ರೀಡಾಪಟುಗಳಿಗೆ ಸಿಹಿಸುದ್ದಿ; ಪ್ರಮುಖ ಇಲಾಖೆಗಳ ನೇಮಕಾತಿಯಲ್ಲಿ ಶೇ. 3ರಷ್ಟು ಹುದ್ದೆ ಮೀಸಲು; ಸೈಕ್ಲಿಂಗ್‌ ವೇಲೋಡ್ರೋಮ್‌ ಸ್ಥಾಪನೆ*